ಕಾರ್ಕಳ: ಪರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಮತ್ತು ಸಾರ್ವಜನಿಕ ಶನಿಪೂಜೆ ಫೆ.26 ಮತ್ತು 27ರಂದು ಜರುಗಲಿದೆ.
ಫೆ.26ರಂದು ಮಹಾಶಿವರಾತ್ರಿ ಪ್ರಯುಕ್ತ ಬೆಳಗ್ಗೆ 7 ಗಂಟೆಯಿಂದ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಮತ್ತು ನಾನಾ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗ ಪೂಜೆ, ಫೆ.27ರಂದು ಸಂಜೆ 6 ಗಂಟೆಗೆ ಸಾರ್ವಜನಿಕ ಶನಿಪೂಜೆ ನಡೆಯಲಿದೆ.