ಅಜೆಕಾರು: ಮರ್ಣೆ ಗ್ರಾಮದ ಕೈಕಂಬ ಬಳಿ ಮೋಟಾರು ಸೈಕಲ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಫೆ. 18ರಂದು ನಡೆದಿದ್ದು ಸವಾರರು ಗಾಯಗೊಂಡಿದ್ದಾರೆ.
ಮರ್ಣೆ ಗ್ರಾಮದ ಕೈಕಂಬ ಬಳಿ ಎಣ್ಣೆಹೊಳೆ ಕಡೆಯಿಂದ ಲಾರಿ ಚಾಲಕ ರಾಜೇಶ್ ಲಾರಿಯನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರು ಸೈಕಲ್‌ಗೆ ಡಿಕ್ಕಿ ಹೊಡೆದಿದೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.