ಕಾರ್ಕಳ: ನೂರಲ್‌ಬೆಟ್ಟು ಗ್ರಾಮದ ನಿವಾಸಿ ಸುಜಯ (36) ಎಂಬುವವರು ಫೆ. 18ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಇವರು ವಿಪರೀತ ಕುಡಿತದ ಚಟವನ್ನು ಹೊಂದಿದ್ದು, ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.