Blog

ಕಾರ್ಕಳಕ್ಕೆ ಬರಲಿದ್ದಾರೆ ಉಪ ಮುಖ್ಯಮಂತ್ರಿಗಳು

ಕಾರ್ಕಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್*

ಕಾರ್ಕಳಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವ ಕುಮಾರ್ ರವರು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ದಿನಾಂಕ 02:03:2025 ಅದಿತ್ಯವಾರ ಕಾರ್ಕಳದಲ್ಲಿ ಕಾಂಗ್ರೆಸ್ ಕುಟುಂಬೋತ್ಸವವನ್ನು ಹಾಗು ನೂತನ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಹಾಗು ಪದಾಧಿಕಾರಿಗಳ ಪದಗ್ರಹಣ ಅಭಿನಂದನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದು ಈ ಕಾರ್ಯಕ್ರಮದಲ್ಲಿ
ಅವರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಕರಾಟೆಯಲ್ಲಿ ಚಿನ್ನದ ಪದಕ

Madhyama Bimba

ಮೂಡುಬಿದಿರೆ ಲಾಡಿಯಲ್ಲಿ ಫೆ.12 ರಿಂದ 16ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ

Madhyama Bimba

ಬೈಲೂರು ಪರಶುರಾಮ ಥೀಮ್ ಪಾರ್ಕ್ – ಕಾಂಗ್ರೆಸ್ ಅಭಿವೃದ್ಧಿ ವಿರೋಧಿ ನಿಲುವಿನ ಬಗ್ಗೆ ಪ್ರತಿಭಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More