ಕಾರ್ಕಳ: ಕಾರ್ಕಳ ತಾಲೂಕು ನೀರೆ ಗ್ರಾಮದ ಪಡುಮಠಬೆಟ್ಟು ಕೀರ್ತನ್ (68) ಇವರು ದಿನಾಂಕ 29/03/2024 ರಂದು ಮುಂಬಾಯಿಗೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಅಲ್ಲಿಗೆ ಹೋಗದೇ ವಾಪಾಸು ಮನೆಗೆ ಬಾರದೇ ಸಂಬಂಧಿಕರ ಮನೆಗೆ ಸಹ ಹೋಗದೇ ಕಾಣೆಯಾಗಿರುತ್ತಾರೆ
ಈ ಪ್ರಕರಣ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ.
previous post
next post