ಕಾರ್ಕಳ: ಬೆಳ್ಮಣ್ ಗ್ರಾಮದ ಜಂತ್ರ ಸಾರ್ವಜನಿಕ ಬಸ್ಸು ನಿಲ್ದಾಣದಿಂದ ಸುಮಾರು 500 ಮೀಟರ್ ದೂರ ಇಳಿಜಾರಿನ ತಿರುವಿನಲ್ಲಿ ಹಾದು ಹೋಗುವ ಬೆಳ್ಮಣ್-ಶಿರ್ವ ಸಾರ್ವಜನಿಕ ರಸ್ತೆಯಲ್ಲಿ ಸ್ಕೂಟರ್ KA20-HD-8929 ಸವಾರ ಅಶೋಕ ಎಂಬವರು ಸೂಡಾ ಕಡೆಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿರುವಾಗ ರಸ್ತೆಗೆ ಹಠಾತ್ತಾಗಿ ಬಂದ ನಾಯಿಗೆ ಸ್ಕೂಟರ್ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುವಾಗ ಸ್ಕೂಟರ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದುಗಾಯಗೊಂಡಿರುತ್ತಾರೆ
ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಈ ಪ್ರಕರಣ ದಾಖಲಾಗಿರುತ್ತದೆ
previous post