ಇವರು ಸ್ಕೂಟಿಯಲ್ಲಿ ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿರುವಾಗ ಕಾರ್ಕಳದ ಗೊಮ್ಮಟ ಬೆಟ್ಟ ಕ್ರಾಸ್ ಬಳಿ
KA-19-AE-1555 ನಂಬರ್ ಬಸ್ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಅತೀವೇಗ ಚಲಾಯಿಸಿಕೊಂಡು ಬಂದು ಯಾವುದೇ ಸೂಚನೆ ಯನ್ನು ನೀಡದೆ.ಅಬ್ದುಲ್ ನ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಮೇತ ನೆಲಕ್ಕೆ ಬಿದ್ದು ಬಲ ಬುಜಕ್ಕೆ ಮತ್ತು ಬಲ ಭಾಗದ ಎದೆಗೆ ಗುದ್ದಿದ ಪರಿಣಾಮ ನೋವಾಗಿರುತ್ತದೆ
ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ದಾಖಲಾಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನಫೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಿಸಲಾಗಿದೆ.