ಹೆಬ್ರಿ: ಸಾವಿತ್ರಿ ಹೆಬ್ರಿಯ ರಾಗಿಹಕ್ಲು ನಿವಾಸಿ ಸಾವಿತ್ರಿ (67ವ) ಎಂಬವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ವರದಿಯಾಗಿದೆ.
ಸಾವಿತ್ರಿ ರವರು ಸುಮಾರು 6 ತಿಂಗಳಿನಿಂದ ಗರ್ಭಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.
ತನಗಿದ್ದ ಖಾಯಿಲೆ ಬಗ್ಗೆ ಮಾನಸಿಕವಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಹತ್ತಿರದ ಬಾವಿಗೆ ಹಾರಿ ಆತ್ಮ ಹತ್ಯೆ ಮಾಡಿಕೊಂಡು ಮೃತಪಟ್ಟಿರುತ್ತಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣಾ ಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
previous post
next post