ಕಾರ್ಕಳ: ಕಾರ್ಕಳದ ಅರುಣ್ ಕುಮಾರ್ (18ವ) ಆತ್ಮಹತ್ಯೆ ಮಾಡಿ ಕೊಂಡ ಘಟನೆ ವರದಿಯಾಗಿದೆ.
ಇವರು ವಿಪರೀತ ಮನನೊಂದು ದಿನಾಂಕ 10/3/2025 ರಂದು ಆತನ ವಾಸದ ಮನೆಯಾದ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಹಿಮ್ಮುಂಜೆ ರಸ್ತೆಯಲ್ಲಿ ಇರುವ ಮನೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯ ಮಧ್ಯದ ಅವಧಿಯಲ್ಲಿ ಮನೆಯೊಳಗಡೆಯ ಮಾಡಿನ ಕಬಿಣ್ಣದ ರಾಡ್‌ಗೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ