ಕಾರ್ಕಳ

ಕಾರ್ಕಳ: ಪುರಸಭಾ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೊ ಅಧಿಕಾರ ಸ್ವೀಕಾರ

ಕಾರ್ಕಳ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೊ ಮಾ.13 ರಂದು ಅಧಿಕಾರ ಸ್ವೀಕರಿಸಿದರು.


ಈ ಹಿಂದೆ ಇವರು ಬಂಟ್ವಾಳ ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಈ ಹಿಂದೆ ಇದ್ದ ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿಯವರು ಮೂಡುಬಿದಿರೆ ಪುರಸಭೆಗೆ ವರ್ಗಾವಣೆಗೊಂಡಿದ್ದಾರೆ.

Related posts

ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ: ಪಡುಕುಡೂರು ಶಾಲಾ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Madhyama Bimba

ಅಂತರಾಷ್ಟ್ರೀಯ ಟೆಕ್ವಾಂಡೋ ಚಾಂಪಿಯನ್ ಶಿಪ್- ನಕ್ರೆ ಪವನ್‌ರಿಗೆ ದ್ವಿತೀಯ ಸ್ಥಾನ

Madhyama Bimba

ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಅವಕಾಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More