ಹೆಬ್ರಿ: ಹೆಬ್ರಿ ಗ್ರಾಮದ ಬೋಜ (68) ರವರು ಮಠದಬೆಟ್ಟುನಲ್ಲಿರುವ ಮನೆಯಲ್ಲಿ ಮೇ.07ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರಿಗೆ ಅನಾರೋಗ್ಯದ ಸಮಸ್ಯೆಯಿದ್ದು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುತ್ತಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.