ಕಾರ್ಕಳಹೆಬ್ರಿ

ಮೇ ೧೦ ರಂದು ಸಾರಿಗೆ ಕಾರ್‍ಯಾಚರಣೆಯಲ್ಲಿ ವ್ಯತ್ಯಯ

ಮಂಗಳೂರಿನ ಬಂಗ್ರ ಕೂಳೂರು ಗೋಲ್ಡ್‌ಪಿಂಚ್ ಮೈದಾನ ಇಲ್ಲಿ ಮೇ 10 ರಂದು ನಡೆಯಲಿರುವ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್(ರಿ) ಮಂಗಳೂರು ಇವರ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗುತ್ತಿರುವ ಹಿನ್ನೆಲೆ, ಸದರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ದಾಪುರ, ಬೈಂದೂರು ಹಾಗೂ ಭಟ್ಕಳ ವಲಯಗಳ ಸಾರಿಗೆ ಕಾರ್‍ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಕ.ರಾ.ರ.ಸಾ.ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಜ್ಞಾನದ ಹೆಸರಿನಲ್ಲಿ ಧರ್ಮದ ಅಪಮಾನ

Madhyama Bimba

ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ ನೀರೆ- ಇಂದು (ಏ.12) ಬೈದರ್ಕಳ ನೇಮೋತ್ಸವ, ಜೋಗಿಪುರುಷ ಕೋಲ

Madhyama Bimba

ಮುನಿಯಾಲು: ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಉಚಿತ ಹೃದಯ ತಪಾಸಣ ಶಿಬಿರ ಹಾಗೂ ಸಹಾಯಧನ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More