Blog

ಪರ್ಪಲೆ ಪ್ರಚಾರ ರಥಕ್ಕೆ ಚಾಲನೆ

ಮೇ 17ರಿಂದ 19ರವರೆಗೆ ಅತ್ತೂರು ಶ್ರೀ ಕ್ಷೇತ್ರ ಪರ್ಪಲೆ ಗಿರಿಯ ಕಲ್ಕುಡ, ಕಲ್ಲುರ್ಟಿ, ತೂಕತ್ತೇರಿ ದೈವಗಳ ಶಿಲಾಮಯ ಗರ್ಭ ಗುಡಿಯ ಲೋಕಾರ್ಪಣೆ, ಪುನರ್ ಪ್ರತಿಷ್ಠೆ ಹಾಗು ನೇಮೋತ್ಸವವು ನಡೆಯಲಿದೆ.

ವೈಭವದಿಂದ ನಡೆಯಲಿರುವ ಈ ಪುಣ್ಯ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡುವ ಪ್ರಚಾರ ರಥಕ್ಕೆ ಶಿವತಿಕೆರೆ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು

ಈ.ಸಂದರ್ಭದಲ್ಲಿ ನ್ಯಾಯವಾದಿ ಎಂ ಕೆ.ವಿಫುಲ್ ಜೈನ್, ಬೋಳ ಪ್ರಶಾಂತ್ ಕಾಮತ್, ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಸುಭಾಸ್ ಚಂದ್ರ ಹೆಗ್ಡೆ, ಸತ್ಯೇಂದ್ರ ಭಟ್, ಚೇತನ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು

Related posts

ಜೋಡುರಸ್ತೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಕ್ರೀಡಾಕೂಟ

Madhyama Bimba

ಕುದುರೆಮುಖ ವನ್ಯಜೀವಿ ವಿಭಾಗದ ಚಾರಣಾ ಪಥಗಳು ಪ್ರವಾಸಿಗರ ಚಾರಣಕ್ಕೆ ಮುಕ್ತ

Madhyama Bimba

ಕಾರ್ಕಳದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ವಿರುದ್ಧ ಸುಮೋಟೋ ಕೇಸ್ ದಾಖಲಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷರ ಒತ್ತಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More