ಕಾರ್ಕಳ ಪತ್ತೊಂಜಿಕಟ್ಟೆ ಶ್ರೀ ದತ್ತಾತ್ರೇಯಾ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಪೂಜೆ
ಕಾರ್ಕಳ ಪತ್ತೊಂಜಿಕಟ್ಟೆ ಶ್ರೀ ದತ್ತಾತ್ರೇಯಾ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯು ಅ. 3ರಿಂದ ಅ. 12ರ ತನಕ ನವರಾತ್ರಿ ಪೂಜೆಯು ವಿಜೃಂಭಣೆಯಿಂದ ನಡೆಯಲಿದೆ.ಅ.3 ರಂದು ಗುರುರಾಜ್ ತಂತ್ರಿ, ಬೋಳ ಮತ್ತು ಸುದೀಶ್ ಭಟ್ ಇವರ...