ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಮತ್ತು ಮಕ್ಕಳ ಚಿಕಿತ್ಸಾ ವಿಭಾಗ ಇವರ ಸಹಯೋಗದೊಂದಿಗೆ ರೋಟರಿ ಕ್ಲಬ್ ಹಾಗೂ ರೋಟರಿ ಆನ್ಸ್ ಕ್ಲಬ್ ಕಾರ್ಕಳ ಇವರು ಆಯೋಜಿಸಿದ ಆರೋಗ್ಯಕರ ಶಿಶು ಸ್ಪರ್ಧೆ...
ನಿಟ್ಟೆ ರೋಟರಿ ಕ್ಲಬ್ ಹಾಗೂ, ಎನ್‌ಎಮ್‌ಎಎಂಐಟಿ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಸೈಬರ್ ಸೆಕ್ಯೂರಿಟಿ ಜಾಗೃತಿ ಸಪ್ತಾಹ ಸೈಬರ್ ಅಪರಾಧದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮವನ್ನು ರೋಟರಿ ಆರ್‌ಐ 3182,ವಲಯ -5...
ಮೂಡುಬಿದಿರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಶಾಖೆಯ ಸ್ಥಳಾಂತರಿತ ನೂತನ ಕಚೇರಿಯನ್ನು ಪುರಸಭಾ ಕಾರ್ಯಾಲಯದೆದುರಿನ ಫಾರ್ಚ್ಯೂನ್ ನೀತಿ ಹೈಟ್ಸ್ ಕಟ್ಟಡದಲ್ಲಿ ಸ್ಥಳಾಂತರಿತ, ಹವಾನಿಯಂತ್ರಿತ ` ಉದ್ಘಾಟಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೆನೇಜಿಂಗ್ ಟ್ರಸ್ಟಿ...
ಹೆಬ್ರಿ: ಹದಿಹರೆಯದ ಕಾಲಘಟ್ಟದಲ್ಲಿ ನಮ್ಮ ಆಲೋಚನೆಗಳು, ಭಾವನೆಗಳು ವಿಭಿನ್ನವಾಗಿರುತ್ತದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಚಿಂತಿಸಿ ಕಾರ್ಯಪ್ರವೃತ್ತರಾಗಬೇಕು. ತಂದೆ ತಾಯಿಗಳ, ಗುರುಹಿರಿಯರ ಮಾತನ್ನು ಗೌರವಿಸಿ, ಅವರ ಮಾರ್ಗದರ್ಶನವನ್ನು ಪಡೆದುಕೊಂಡು ಕಲಿಕೆಯಲ್ಲಿ ಪಾಲ್ಗೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಿ...
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ ಕನ್ನಡ ಸಾಹಿತ್ಯ ಸಂಘವನ್ನು ರಚಿಸಲಾಯಿತು. ಕನ್ನಡ ಸಾಹಿತ್ಯ ಸಂಘದ ಉದ್ಘಾಟನೆಗೆ ಆಗಮಿಸಿದ ವಿದ್ವಾಂಸರು, ಸಾಹಿತಿಗಳು ಹಾಗೂ ನಿವೃತ್ತ...
ಮೂಡುಬಿದಿರೆ ಶ್ರೀ ಯಕ್ಷನಿಧಿಯ ದಶಮ ಸಂಭ್ರಮ ನ.8ರಂದು ಬೆಳಿಗ್ಗೆ 7.30ಗಂಟೆಯಿಂದ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜರುಗಲಿರುವುದಾಗಿ ಸ್ಥಾಪಕ ಹಾಗೂ ಯಕ್ಷಗುರು ಶಿವಕುಮಾರ್ ತಿಳಿಸಿದ್ದಾರೆ. ಈ ಸಮಾರಂಭದಲ್ಲಿ ಉದ್ಯಮಿ ಶ್ರೀಪತಿ ಭಟ್, ವಾಸ್ತು ತಜ್ಞ ರಾಮಚಂದ್ರ...
ಕಾರ್ಕಳ: ಬೆಳ್ಮಣ್ ಬಳಿ ಪಾದಚಾರಿಗೆ ಕಾರು ಡಿಕ್ಕಿಯಾಗಿ ಪಾದಚಾರಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ. ೦೫ರಂದು ವರದಿಯಾಗಿದೆ. ಕಾರ್ಕಳ ಕಡೆಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿದ್ದ ಕಾರನ್ನು ಚಾಲಕ ರಕ್ಷಣ್ ಅತೀವೇಗ ಮತ್ತು ಅಜಾಗರೂಕತೆಯಿಂದ...
ಕಾರ್ಕಳ: ಅಡವು ಇರಿಸಿದ ಚಿನ್ನಾಭರಣಗಳನ್ನು ವಾಪಾಸು ಬಿಡಿಸಿಕೊಡದೇ ಮೋಸ ಮಾಡಿರುವ ಘಟನೆ ನಡೆದಿದೆ. ಹಿರ್ಗಾನ ಗ್ರಾಮದ ಸಯ್ಯದ್ ಯುನೀಸ್ (57) ಹಾಗೂ ಸಯ್ಯದ್ ಸುಹೇಲ್ (25) ಇವರು ಕಾರ್ಕಳ ಕಸಬಾ ಗ್ರಾಮದ ರುಭೀನಾ ಭಾನು...
ಮೂಡುಬಿದಿರೆಯ ಸುಪುತ್ರ ಆಂಧ್ರಪ್ರದೇಶದ ರಾಜ್ಯಪಾಲರಾಗಿರುವ ಜ. ಎಸ್. ಅಬ್ದುಲ್ ನಝೀರ್ ನಾಳೆ ಅಕ್ಟೋಬರ್ 7 ರಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಮೂಡುಬಿದಿರೆ ಕಲ್ಲಬೆಟ್ಟಿನಲ್ಲಿ 14 ವರ್ಷಗಳ ಹಿಂದೆ ಪ್ರಾರಂಭಗೊಂಡು ಸುಮಾರು 50...
ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನದ ಕೆರೆ ದೀಪೋತ್ಸವದ ಸಂದರ್ಭದಲ್ಲಿ ಜಿ ಎಸ್ ಬಿ ವಿದ್ಯಾರ್ಥಿ ವೇತನ ಮತ್ತು ಸಮಾಜ ಸೇವಾ ನಿಧಿಯಿಂದ ಸುಮಾರು 27 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ನಡೆಸಲಾಯಿತು. ವಿದ್ಯಾರ್ಥಿ ವೇತನದ ಪ್ರಾಯೋಜಕತ್ವವನ್ನು...
This website uses cookies to improve your experience. We'll assume you're ok with this, but you can opt-out if you wish. AcceptRead More