Category : ಕಾರ್ಕಳ

ಕಾರ್ಕಳ

ಮೂಡುಬಿದಿರೆ ಲಯನ್ಸ್: ಪದಗ್ರಹಣ ಸಮಾರಂಭ

Madhyama Bimba
ಮೂಡುಬಿದಿರೆ: ಲಯನ್ಸ್ ಕ್ಲಬ್ ಮೂಡುಬಿದಿರೆ ಇದರ ಸುವರ್ಣ ಮಹೋತ್ಸವ ವರ್ಷದ ಅಧ್ಯಕ್ಷ ಲ. ಶಿವಪ್ರಸಾದ್ ಹೆಗ್ಡೆ ಮತ್ತು ಪದಾಧಿಕಾರಿಗಳ ಪದಗ್ರಹಣ ಜೊತೆಗೆ ಲಯೋ ಕ್ಲಬ್ ಅಧ್ಯಕ್ಷ ಪ್ರಖ್ಯಾತ್ ಹೆಗ್ಡೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು...
ಕಾರ್ಕಳಹೆಬ್ರಿ

ವಸತಿ ಶಾಲೆಗಳಲ್ಲಿ ವಿಶೇಷ ವರ್ಗದ ಮಕ್ಕಳಿಗೆ ನೇರ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ...
ಕಾರ್ಕಳ

ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ಅರ್ಜಿ ಆಹ್ವಾನ

Madhyama Bimba
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ...
ಕಾರ್ಕಳಹೆಬ್ರಿ

ಅಜೆಕಾರು: ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು- 58 ಕ್ವಿಂಟಲ್ 40 ಕೆಜಿ ಅಕ್ಕಿ ಸ್ವಾಧೀನ

Madhyama Bimba
ಅಜೆಕಾರು: ಅಜೆಕಾರಿನಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ದಾಸ್ತಾನು ಮಾಡಿ, 58 ಕ್ವಿಂಟಲ್ 40ಜಿ ಅಕ್ಕಿ ಸ್ವಾಧೀನ ಪಡಿಸಿಕೊಂಡ ಘಟನೆ ಜು. 2ರಂದು ನಡೆದಿದೆ. ಅಜೆಕಾರು ಮುಖ್ಯ ರಸ್ತೆ ರಾಮ...
ಕಾರ್ಕಳಹೆಬ್ರಿ

ಆನ್‌ಲೈನ್ ವಂಚನೆ: ಲಕ್ಷಾಂತರ ರೂ. ಕಳೆದುಕೊಂಡ ಹೆಬ್ರಿಯ ವ್ಯಕ್ತಿ

Madhyama Bimba
ಹೆಬ್ರಿ: ಹೆಬ್ರಿಯ ರಮೇಶ ಇವರು ಆನ್‌ಲೈನ್ ವಂಚನೆಯಿಂದ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ರಮೇಶ್‌ರವರ ಮೊಬೈಲ್‌ಗೆ ಡಿ. 2024ರಲ್ಲಿ ಲೋಕಲ್ ಜಾಬ್ ಆಪ್‌ನಲ್ಲಿ ಸನ್ ಸೈನ್ ಹೆಚ್,ಆರ್ ಸಲ್ಯುಸನ್ ಬೆಂಗಳೂರು ಎಂಬ ಹೆಸರಿನ ಕಂಪೆನಿಯಿಂದ...
ಕಾರ್ಕಳಹೆಬ್ರಿ

ಹೆಬ್ರಿಯಲ್ಲಿ ಗೋಪಾಲ ಭಂಡಾರಿ ಅವರ ಪುತ್ಥಳಿ ಲೋಕಾರ್ಪಣೆ: ಸಂಸ್ಮರಣ ಗ್ರಂಥ ಬಿಡುಗಡೆ

Madhyama Bimba
ಹೆಬ್ರಿ : ಅಜಾತಶತ್ರು ಜನನಾಯಕ ಅಭಿವೃದ್ಧಿಯ ಹರಿಕಾರರಾಗಿದ್ದ ಹೆಬ್ರಿ ಗೋಪಾಲ ಭಂಡಾರಿಯವರು ಕಾರ್ಕಳ ಕ್ಷೇತ್ರದ ಶಾಸಕರಾಗಿ ಜನಸೇವೆ ಮಾಡಿ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. 50 ವರ್ಷಗಳ ಕಾಲ ನಿರಂತರವಾಗಿ ಸೇವೆ ಮಾಡಿದ ಗೋಪಾಲ...
ಕಾರ್ಕಳ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Madhyama Bimba
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಜು. 1ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳು ವೈದ್ಯರಿಗೆ ಶುಭಾಶಯ ಪತ್ರಗಳನ್ನು ನೀಡಿ ಅವರ ನಿಸ್ವಾರ್ಥ ಸೇವೆಗೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು....
ಕಾರ್ಕಳ

ಬೈಲೂರು: ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ

Madhyama Bimba
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್ ಇಲ್ಲಿನ ವಿದ್ಯಾರ್ಥಿಗಳಿಗೆ ಕಾರ್ಕಳ ಜೋಡುರಸ್ತೆಯ ಶ್ರೀದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ...
ಕಾರ್ಕಳ

ಕ್ರೈಸ್ಟ್‌ಕಿಂಗ್: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಗೋಶಾಲೆ ಹಾಗೂ ವೃದ್ಧಾಶ್ರಮ ಭೇಟಿ

Madhyama Bimba
ಕಾರ್ಕಳ: ವಿದ್ಯಾರ್ಥಿಗಳಲ್ಲಿ ಹೈನುಗಾರಿಕೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಹಿರಿಯರ ಬಗ್ಗೆ ಗೌರವ ಮತ್ತು ಇಳಿ ವಯಸ್ಸಿನಲ್ಲಿ ಹಿರಿಯರ ಬಗ್ಗೆ ತೊರಬೇಕಾದ ಕಾಳಜಿ, ಪ್ರೀತಿ, ಗೌರವಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಲ್ಲಿನ ಕ್ರೈಸ್ಟ್‌ಕಿಂಗ್...
ಕಾರ್ಕಳ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., : ನಿವೃತ್ತ ಸಹಾಯಕ ಮಹಾಪ್ರಬಂಧಕ ಮೋಹನ್‌ದಾಸ್ ಶೆಟ್ಟಿಯವರಿಗೆ ಆತ್ಮೀಯ ಬೀಳ್ಕೊಡುಗೆ

Madhyama Bimba
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು, ಸಂಸ್ಥೆಯಲ್ಲಿ 29 ವರ್ಷಗಳ ಅಮೂಲ್ಯ ಸೇವೆಯನ್ನು ಸಲ್ಲಿಸಿ ಜೂ. 30ರಂದು ನಿವೃತ್ತರಾದ ಸಹಾಯಕ ಮಹಾಪ್ರಬಂಧಕ ಮೋಹನ್‌ದಾಸ್ ಶೆಟ್ಟಿಯವರನ್ನ...

This website uses cookies to improve your experience. We'll assume you're ok with this, but you can opt-out if you wish. Accept Read More