Month : February 2025

ಕಾರ್ಕಳ

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

Madhyama Bimba
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತುಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ. ಬಿ ಆರ್ಕ್ ಪರೀಕ್ಷೆಯಲ್ಲಿ...
ಹೆಬ್ರಿ

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಆಚರಣೆ

Madhyama Bimba
ಅಜೆಕಾರು : ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ಪ್ರಾರ್ಥನೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಪಾರಾಯಣ, ಮಹಾಪೂಜೆ, ಅನ್ನಸಂತರ್ಪಣೆ ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ,...
ಕಾರ್ಕಳ

ಮಣಿಪಾಲ ಜ್ಞಾನಸುಧಾ: ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

Madhyama Bimba
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ ಗಣಕ...
ಕಾರ್ಕಳ

ಮಿಯ್ಯರು ನಿವಾಸಿ ಗೀತಾ ನೇಣು ಬಿಗಿದು ಆತ್ಮಹತ್ಯೆ

Madhyama Bimba
ಕಾರ್ಕಳ: ಮಿಯ್ಯಾರು ಗ್ರಾಮ ನಿವಾಸಿ ಗೀತಾ (53) ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 26 ರಂದು ನಡೆದಿದೆ. ಇವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಹಾಗೂ ವಿಪರೀತ ಅಮಲು...
ಕಾರ್ಕಳಹೆಬ್ರಿ

ದೊಂಡೇರಂಗಡಿ – ಯಕ್ಷಗಾನ ಕಲಾ ಸಂಘದ ಹದಿನೇಳನೇ ವರ್ಷದ ವಾರ್ಷಿಕೋತ್ಸವ

Madhyama Bimba
ದೊಂಡೇರಂಗಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಸಂಘದ ಹದಿನೇಳನೇ ವರ್ಷದ ವಾರ್ಷಿಕೋತ್ಸವವು ದೊಂಡೇರಂಗಡಿಯಲ್ಲಿ ನಡೆಯಿತು. ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಮುನಿಯಾಲು ಉದಯ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಉದ್ಯಮಿ...
ಕಾರ್ಕಳಮೂಡುಬಿದಿರೆಹೆಬ್ರಿ

ಕರಾವಳಿಯಲ್ಲಿ ಇಂದು ಮತ್ತು ನಾಳೆ ಬಿಸಿ ಗಾಳಿ ಅಬ್ಬರ

Madhyama Bimba
ರಾಜ್ಯದಲ್ಲಿ ಬಿಸಿಲಿನ ಶಾಖ ಅಧಿಕವಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎರಡು ದಿನ ‘ಬಿಸಿ ಗಾಳಿ’ ಮುನ್ಸೂಚನೆ ನೀಡಿದ್ದು, ಯೆಲ್ಲೊ ಅಲರ್ಟ್ ಘೋಷಿಸಿದೆ. ನಾಳೆ ಯೆಲ್ಲೋ ಅಲರ್ಟ್ ಫೆ.27 ಮತ್ತು 28ರಂದು ಕರಾವಳಿ...
Blog

ಪರ್ಪಲೆಯಲ್ಲಿ ಅಹೋ ರಾತ್ರಿ ಭಜನಾ ಕಾರ್ಯಕ್ರಮ

Madhyama Bimba
ಕಾರ್ಕಳದ ಅತ್ತೂರು ಪರ್ಪಲೆಗಿರಿಯಲ್ಲಿ ಅಹೋ ರಾತ್ರಿ ಭಜನಾ ಕಾರ್ಯಕ್ರಮ ಹಾಗು ಶಿವ ಜಾಗರಣೆಯು ನಡೆಯುತ್ತಿದೆ. ಸಾಯಂಕಾಲ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ನೂರಾರು ಮಂದಿ ಪಾಲ್ಗೊಂಡು ಭಜನಾ ಕಾರ್ಯಕ್ರಮವನ್ನು ಯಶಸ್ಸಾಗುವಂತೆ ಮಾಡಿದರು. ಬೆಳಗ್ಗಿನವರೆಗೂ ಭಜನಾ ಕಾರ್ಯಕ್ರಮ...
Blog

ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ ಅಧಿಕಾರ ಸ್ವೀಕಾರ

Madhyama Bimba
ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ರವರು ಫೆ. 26 ರಂದು ಅಧಿಕಾರವನ್ನು ಸ್ವೀಕರಿಸಿದರು. ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ...
ಕಾರ್ಕಳ

ಕಾರ್ಕಳ: ಕಲ್ಯಾ ಗ್ರಾಮದ ಮಹೇಶ್ ಎಂಬವರ ಕುಂಟಾಡಿ ಯ ಮನೆಯಲ್ಲಿ ಅಡಿಕೆ ಮತ್ತು ರಬ್ಬರ್ ಕಳವು

Madhyama Bimba
ಕಾರ್ಕಳ- ಕಲ್ಯಾ ಗ್ರಾಮದ ಮಹೇಶ್ ಎಂಬವರ ಕುಂಟಾಡಿ ಯ ಮನೆಯಲ್ಲಿ ಅಡಿಕೆ ಮತ್ತು ರಬ್ಬರ್ ಕಳವು ಆಗಿದೆ. ಎಂಟು ತಿಂಗಳಿಂದ ಕೇರಳದ ಜೈ ಮೋಹನ್‌ ಮತ್ತು ಆತನ ಹೆಂಡತಿ ಜಾಜಿ ಮೊಳ್‌ ಎಂಬವರನ್ನು ಕೆಲಸಕ್ಕೆ...
ಮೂಡುಬಿದಿರೆ

ಮಹಿಳಾ ವಿವಿಧೋದ್ಧೇಶ ಸಹಕಾರಿ ಸಂಘ- ಅಧ್ಯಕ್ಷರಾಗಿ ಶ್ರೀಮತಿ ಶಾಲಿನಿ ಎನ್. ಕೋಟೆ ಉಪಾಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮೀ ದೇವಿ

Madhyama Bimba
ಮೂಡುಬಿದಿರೆ ಮಹಿಳಾ ವಿವಿಧೋದ್ಧೇಶ ಸಹಕಾರಿ ಸಂಘ ನಿ. ಇದರ 2025ರಿಂದ 30ನೇ ಸಾಲಿನ 5 ವರ್ಷಗಳ ಅವಧಿಗೆ ಆಯ್ಕೆಗೊಂಡ ಆಡಳಿತ ಮಂಡಳಿ ಅಧ್ಯಕ್ಷರಾಗಿ ಶ್ರೀಮತಿ ಶಾಲಿನಿ ಎನ್. ಕೋಟೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮೀ...

This website uses cookies to improve your experience. We'll assume you're ok with this, but you can opt-out if you wish. Accept Read More