Category : ಮೂಡುಬಿದಿರೆ

ಮೂಡುಬಿದಿರೆ

ಶ್ರೀ ಮಹಾವೀರ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ

Madhyama Bimba
1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ಸಾಧಿಸಿದ ವಿಜಯವನ್ನು ಸ್ಮರಿಸುವ ದಿನ ಕಾರ್ಗಿಲ್ ವಿಜಯ್ ದಿವಸ್. ದೇಶದ ಸಾರ್ವಭೌಮತ್ವನ್ನು ಶೌರ್ಯದಿಂದ ರಕ್ಷಿಸಿದ ಭಾರತೀಯ ಸೈನಿಕರ ಧೈರ್ಯ, ಸ್ಥೈರ್ಯ, ತ್ಯಾಗ, ಬಲಿದಾನವನ್ನು ಕೊಂಡಾಡಿಕೊಂಡು ಹಾಡಿ ಹೊಗಳುವ...
ಮೂಡುಬಿದಿರೆ

ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ಎನ್‌ಎಸ್‌ಎಸ್ ಉದ್ಘಾಟನೆ

Madhyama Bimba
ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾಲೇಜಿನ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಕಳದ ಮಂಜುನಾಥ ಪೈ ಮೆಮೋರಿಯಲ್ ಸರಕಾರಿ ಪ್ರಥಮ...
ಮೂಡುಬಿದಿರೆ

ಕೊಟ್ಟಿಗೆ ಕುಸಿತ: ಮಹಿಳೆ ಕಾಲು ಜಖಂ

Madhyama Bimba
ಮೂಡುಬಿದಿರೆ ತಾಲೂಕು ಪಡುಮಾರ್ನಾಡು ಗ್ರಾಮದ ಅಚ್ಚರಕಟ್ಟೆ ಹೊಸ ಮನೆ ಎಂಬಲ್ಲಿ ಜುಲೈ 25ರಂದು ಸಾಯಂಕಾಲ ಸುರಿದ ಭಾರಿ ಮಳೆಗೆ ರತ್ನಾಕರ ಪೂಜಾರಿ ಎಂಬವರ ಮನೆಯ ಕೊಟ್ಟಿಗೆ ಕುಸಿದು ಅವರ ಪತ್ನಿ ಮಲ್ಲಿಕಾ ಎಂಬವರು ಗಾಯಗೊಂಡಿದ್ದಾರೆ.ಅವರ...
ಮೂಡುಬಿದಿರೆ

ಶಿರ್ತಾಡಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸೂರಜ್

Madhyama Bimba
ಶಿರ್ತಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಸೂರಜ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಶಿರ್ತಾಡಿಯಲ್ಲಿ ವಾಹನ ಚಾಲಕರಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಇವರು ಅಂಬುಲೆನ್ಸ್ ಸೇವೆಯ ಮೂಲಕ ಆಪತ್ಬಾಂಧವನಾಗಿ ಗುರುತಿಸಿಕೊಂಡಿದ್ದಾರೆ. ಶಿರ್ತಾಡಿ...
ಮೂಡುಬಿದಿರೆ

ರಾಜರತ್ನ ಕೆ ನಿಧನ

Madhyama Bimba
ಧಾರ್ಮಿಕ ಮುಖಂಡ, ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಕೊಡಂಗೆ ಮನೆ, ಹಿರಿಯ ಮುತ್ಸದಿ ರಾಜರತ್ನ ಕೆ (74), ಇವರು ಜುಲೈ 24ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ರಾಜೇಂದ್ರ ಜೈನ್ ಮತ್ತು ಸೊಸೆ,...
ಮೂಡುಬಿದಿರೆ

ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು 

Madhyama Bimba
ಇಡೀ ಭರತಖಂಡದಲ್ಲಿ 1552 ರಿಂದ 1606 ರವರೆಗೆ 54 ವರ್ಷಗಳ ಸುದೀರ್ಘಕಾಲ ರಾಜ್ಯಭಾರ ನಡೆಸಿದ ರಾಣಿ ಚೆನ್ನಭೈರಾದೇವಿಯ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ಪ್ರಕಟಸಿದ ವಿಶೇಷ ಅಂಚೆ ಚೀಟಿಯ ಲೋಕಾರ್ಪಣೆಯ ಐತಿಹಾಸಿಕ ಕಾರ್‍ಯಕ್ರಮ ನವದೆಹಲಿಯ...
ಮೂಡುಬಿದಿರೆ

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮೂಡುಬಿದಿರೆ ವಲಯ- ಅಧ್ಯಕ್ಷರಾಗಿ ನಿತಿನ್ , ಪ್ರಧಾನ ಕಾರ್ಯದರ್ಶಿಯಾಗಿ ನಮಿತ್

Madhyama Bimba
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದ 15ನೇ ವಾರ್ಷಿಕ ಸಭೆಯು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2025/27ನೇ ಸಾಲಿನ ನೂತನ...
ಮೂಡುಬಿದಿರೆ

ಸೃಜನಾಗೆ 35ನೇ ರ‍್ಯಾಂಕ್

Madhyama Bimba
ಮೂಡುಬಿದಿರೆ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ನಾಟಾ ಪರೀಕ್ಷೆಯಲ್ಲಿ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನ ಸೃಜನಾ ಬಿ.ಎಸ್ ರಾಷ್ಟçಮಟ್ಟದಲ್ಲಿ 35ನೇ ರ‍್ಯಾಂಕ್ ಪಡೆದಿದ್ದಾರೆ.ಸಾಧಕ ವಿದ್ಯಾರ್ಥಿನಿಯನ್ನು ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾಸಂಸ್ಥೆಗಳ ಅಧ್ಯಕ್ಷ...
ಮೂಡುಬಿದಿರೆ

ಮೂಡುಬಿದಿರೆ ಬಿಲ್ಲವ ಸಂಘದಲ್ಲಿ ಆಟಿಡೊಂಜಿ ದಿನ

Madhyama Bimba
ಮೂಡುಬಿದಿರೆ: ತುಳುನಾಡಿನ ಸಂಸ್ಕೃತಿ, ಪರಂಪರೆಯನ್ನು ನೆನಪಿಸುವಂತಹ ಕೆಲಸಗಳಿಗಾಗಿ ,ಆಟಿಡೊಂಜಿ ದಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪ್ರಕೃತಿಯೊಂದಿಗೆ ಆರೋಗ್ಯಕ್ಕೆ ಸಹಕಾರಿಯಾದ ಆಹಾರ ಪದ್ಧತಿ, ಜೀವನಶೈಲಿಯನ್ನು ಆಟಿ ತಿಂಗಳು ಕಲಿಸಿಕೊಡುತ್ತದೆ. ಬದಲಾದ ಕಾಲಘಟ್ಟದಲ್ಲಿ ತುಳುನಾಡಿನ ಮೂಲ ಆಚರಣೆಗಳು ಮರೆಯಾಗುತ್ತಿದೆ....
ಮೂಡುಬಿದಿರೆ

ಜುಲೈ 26ರಂದು ಆಳ್ವಾಸ್‌ನಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ

Madhyama Bimba
ಮೂಡುಬಿದಿರೆ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಆಳ್ವಾಸ್ ಕಾಲೇಜ್ ಮೂಡಬಿದಿರೆಯ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಜುಲೈ 26ರಂದು ಮಧ್ಯಾಹ್ನ 2 ಗಂಟೆಗೆ 2025ನೇ ಸಾಲಿನ ಅಧ್ಯಾಪಕ ಭೂಷಣ...

This website uses cookies to improve your experience. We'll assume you're ok with this, but you can opt-out if you wish. Accept Read More