Category : ಕಾರ್ಕಳ

ಕಾರ್ಕಳ

ಕಾರ್ಕಳ: ಸ್ತನ್ಯ ಪಾನ ಮಾಹಿತಿ ಕಾರ್ಯಕ್ರಮ

Madhyama Bimba
ತಾಲೂಕು ಆಸ್ಪತ್ರೆ ಕಾರ್ಕಳ ಮತ್ತು ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಸಹಯೋಗದಲ್ಲಿ ಸ್ತನ್ಯ ಪಾನ ಮಾಹಿತಿ ಕಾರ್ಯಕ್ರಮವು ಕಾರ್ಕಳ ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ನಡೆಯಿತು. ರೋಟರಿ ಅಧ್ಯಕ್ಷ ಸುರೇಂದ್ರ ನಾಯಕ್ ರವರು ತನ್ನ...
ಕಾರ್ಕಳ

ಕಾರ್ಕಳ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

Madhyama Bimba
ಕಾರ್ಕಳ: ಕಾರ್ಕಳ ಬಸ್ ನಿಲ್ದಾಣ ಬಳಿ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಆ. 06ರಂದು ನಡೆದಿದೆ. ರಫಾಯಿ ಇಸ್ಮಾಯಿಲ್ ಷಾ ಜುಮಾಷಾ (42) ಮೃತಪಟ್ಟವರು. ಇವರು ಕಾರ್ಕಳದಲ್ಲಿ ಕೂಲಿ ಕೆಲಸ ಮಾಡಿಕೊಂಡು ಕೆಲಸ...
ಕಾರ್ಕಳ

ಕಾರ್ಕಳ ಟೀಚಸ್೯ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ

Madhyama Bimba
ಟೀಚಸ್೯ ಬ್ಯಾಂಕ್ ಕಾರ್ಕಳ ಶಾಖೆ ವತಿಯಿಂದ ಬ್ಯಾಂಕಿನ ನಿವೃತ್ತ ಶಿಕ್ಷಕ ಸದಸ್ಯರಾದ ಸಂಜೀವ ದೇವಾಡಿಗ, ವಿಜಯ ಕುಮಾರ್ ಪಿ, ಶ್ರೀಮತಿ ಶಶಿಕಲಾ ಹೆಚ್, ಶ್ರೀಮತಿ ಶಶಿಕಲಾ ಶೆಟ್ಟಿ ಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ...
ಕಾರ್ಕಳ

ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚ್ಚಿನ್ ವೈ ಇವರನ್ನು ಸೇವೆಯಿಂದ ವಜಾ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ ಕಾರ್ಕಳ ಕಾಂಗ್ರೆಸ್ ನಿಯೋಗ

Madhyama Bimba
ಪರಶುರಾಮನ ನಕಲಿ ಕಂಚಿನ ಪ್ರತಿಮೆಯ ವಿಚಾರವಾಗಿ ನಿರ್ಮಿತಿ ಕೇಂದ್ರದ ಅಧಿಕಾರಿಗಳ ವಿರುದ್ದ ಪೋಲೀಸರು ಕಾರ್ಕಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುವ ಹಿನ್ನಲೆಯಲ್ಲಿ ಆ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ...
ಕಾರ್ಕಳಹೆಬ್ರಿ

ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆ: ಎಳ್ಳಾರೆ ಮುಳ್ಕಾಡಿನ ಶರಣ್ಯಗೆ ಡಬಲ್ ಕಂಚು ಸಾಧನೆ

Madhyama Bimba
ಕಾರ್ಕಳ: ಶಿವಮೊಗ್ಗದಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಎಳ್ಳಾರೆ ಮುಳ್ಕಾಡು ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶರಣ್ಯ ಹೆಮ್ಮೆಯ ಸಾಧನೆ ಮಾಡಿದ್ದಾರೆ. ಏಳು ದೇಶಗಳ ಸ್ಪರ್ಧಿಗಳು ಭಾಗವಹಿಸಿದ ಈ ಚಾಂಪಿಯನ್‌ಶಿಪ್‌ನಲ್ಲಿ ಶರಣ್ಯ ಕುಮಟೆ...
ಕಾರ್ಕಳಹೆಬ್ರಿ

ಹೆಬ್ರಿ ಪ್ರೌಢ ಶಾಲಾ ಪೋಷಕ ಮಹಾ ಸಭೆ ಮತ್ತು ದಾನಿಗಳ ಸಮ್ಮಾನ

Madhyama Bimba
ಸರಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಹೆಬ್ರಿಯಲ್ಲಿ ಈ ವರ್ಷದ ಮಹಾಪೋಷಕರ ಸಭೆ ಹಾಗೂ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ಸಂಸ್ಥೆಯ ಅಭಿವೃದ್ಧಿಗೆ ಕೈಜೋಡಿದ ಯಳಗೋಳಿ ಚಿಟ್ಟೆಬೆಟ್ಟು ಹರೀಶ್ ಶೆಟ್ಟಿ ಹಾಗೂ ಮಾಡಾಮಕ್ಕಿ ರಂಜನ್...
ಕಾರ್ಕಳ

ಪ್ರಾಕೃತಿಕ ವಿಕೋಪ ಪರಿಹಾರ ಬಿಡುಗಡೆಗೆ ಶಾಸಕ ವಿ. ಸುನಿಲ್ ಕುಮಾರ್ ಸಿ.ಎಂ ಗೆ ಪತ್ರ

Madhyama Bimba
ಬೆಂಗಳೂರು: 2024-25 ಹಾಗೂ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ಸೇರಿದಂತೆ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತೀ ಹೆಚ್ಚು ಮಳೆಯಾಗಿದ್ದು, ಪರಿಣಾಮ ನೆರೆ – ಪ್ರವಾಹದಿಂದಾಗಿ ಹಲವಾರು ರಸ್ತೆ, ಸೇತುವೆಗಳು...
ಕಾರ್ಕಳ

ಕ್ರೈಸ್ಟ್‌ಕಿಂಗ್: ಮಕ್ಕಳ ಹಕ್ಕುಗಳು ಹಾಗೂ ವೈಯಕ್ತಿಕ ಸುರಕ್ಷತಾ ಮಾಹಿತಿ ಕಾರ್ಯಕ್ರಮ

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ಮಕ್ಕಳ ರಕ್ಷಣಾ ಸಮಿತಿಯ ಆಶ್ರಯದಲ್ಲಿ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಆರೋಗ್ಯ ರಕ್ಷಣೆ, ಮಕ್ಕಳ ಹಕ್ಕುಗಳು ಮತ್ತು ವೈಯಕ್ತಿಕ ಸುರಕ್ಷತೆಗಳ ಕುರಿತಾಗಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು....
ಕಾರ್ಕಳ

ಜನಸೇವೆಯ ಹಾದಿಯಲ್ಲಿ ಪ್ರಗತಿಯ ದೀಪಸ್ತಂಭ- ನೀರೆ ಗ್ರಾಮ ಪಂಚಾಯತ್ – ಬೈಲೂರು ಲಯನ್ಸ್ ಅಧ್ಯಕ್ಷ ಪ್ರಶಾಂತ್ ಶೆಟ್ಟಿಯವರ ಮನದಾಳದ ಮಾತು

Madhyama Bimba
ಆದರ್ಶ ಗ್ರಾಮ ಪಂಚಾಯಿತಿ ಸಮಾಜಕ್ಕೆ ದಾರಿ ತೋರಿಸುವ ದೀಪವಿದ್ದಂತೆ. ಸರಕಾರದ ವಿವಿಧ ಕಲ್ಯಾಣ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನ ಮಟ್ಟವನ್ನು ಕೂಡ ಸುಧಾರಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ....
ಕಾರ್ಕಳ

ಕಾರ್ಕಳ: ವ್ಯಕ್ತಿ ಮೃತ್ಯು

Madhyama Bimba
ಕಾರ್ಕಳ: ಚಿಕ್ಕಮಗಳೂರಿನ ನಿವಾಸಿ ರವಿ (46) ಇವರು ಮೃತಪಟ್ಟ ಘಟನೆ ಆ. 06ರಂದು ನಡೆದಿದೆ. ರವಿಯವರು ಅವಿವಾಹಿತರಾಗಿದ್ದು, ಸುಮಾರು 15 ವರ್ಷಗಳ ಹಿಂದೆ ಕಾರ್ಕಳಕ್ಕೆ ಕೆಲಸಕ್ಕೆಂದು ಬಂದು ಕೆಲಸ ಮಾಡಿಕೊಂಡಿರುತ್ತಿದ್ದರು. ಇವರಿಗೆ ವಿಪರೀತ ಮದ್ಯ...

This website uses cookies to improve your experience. We'll assume you're ok with this, but you can opt-out if you wish. Accept Read More