ಚಿಕ್ಕಲ್‌ಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ, ನೋಟ್ ಬುಕ್, ಕೊಡೆ ಹಾಗೂ ಬ್ಯಾಗ್ ವಿತರಣೆ
ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಲ್ ಬೆಟ್ಟು ಇಲ್ಲಿನ ವಿದ್ಯಾರ್ಥಿಗಳಿಗೆ ದಿ|ಸುಂದರಿ ನಾರಾಯಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅವರ ಸುಪುತ್ರ ಮುಂಬೈ ಉದ್ಯಮಿ ಶ್ರೀನಾಥ್ ಶೆಟ್ಟಿಯವರು ಕೊಡಮಾಡಿದ...
