ಕ್ರೈಸ್ಟ್‌ಕಿಂಗ್: ವಿಶ್ವ ಮಾದಕ ದ್ರವ್ಯ ವಿರೋಧಿ ದಿನ- ಕಾರ್ಕಳ ನಗರ ಠಾಣೆಯ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಜಾಥಾ
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ಹಾಗೂ ಅದರ ರೋವರ್‍ಸ್ ಮತ್ತು ರೇಂಜರ್‍ಸ್ ಘಟಕ, ಪ್ರೌಢಶಾಲಾ ವಿಭಾಗದ ಸ್ಕೌಟ್ ಮತ್ತು ಗೈಡ್ಸ್ ಘಟಕ ಇವುಗಳ ವತಿಯಿಂದ ಕಾರ್ಕಳ ನಗರ ಪೊಲೀಸ್ ಠಾಣೆಯ ನೇತೃತ್ವದಲ್ಲಿ ವಿಶ್ವ...
